ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಭದ್ರಾವತಿ ಹಾಗೂ ಸರ್ ಎಂ ವಿ ಕಾಲೇಜು ಬೊಮ್ಮನಕಟ್ಟೆ ಭದ್ರಾವತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯ ದಿನಾಚರಣೆ ಯನ್ನು ಆಚರಿಸಲಾಯಿತು.ಆಪ್ತ ಸಮಾಲೋಚಕರಾದ ಲತೇಶ್ ಅವರು ಭಾಗವಹಿಸಿ ಮಾಹಿತಿ ನೀಡಿದರು
ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಣೆ
