ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗ ನಗರದ ಮೊಟ್ಟ ಮೊದಲ ಸರ್ಕಾರಿ ಎಲ್.ಕೆ.ಜಿ ತರಗತಿಯನ್ನು ಉದ್ಘಾಟಿಸಿ, ಪುಟಾಣಿ ಮಕ್ಕಳಿಗೆ ಶುಭ ಹಾರೈಸಿದರು.
ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಎಲ್ ಕೆ ಜಿ. ಯು ಕೆ ಜಿ ಉದ್ಘಾಟನೆ
