ರಾಜ್ಯದ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ.

ಲೋಕಸಭೆ ಚುನಾವಣೆ ನಡೆದು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದೆ. ಪೆಟ್ರೋಲ್‌ ಮತ್ತು ಡೀಸೆಲ್‌…

ಗಾಂಜಾ ಸಾಗಾಣಿಕೆದಾರರಿಗೆ ಕಠಿಣ ಶಿಕ್ಷೆ

ಆಂದ್ರದಿಂದ ಗಾಂಜಾವನ್ನ ತಂದು ಶಿವಮೊಗ್ಗದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಗ್ಯಾಂಗ್ ಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹವಾಸ ಹಾಗೂ ದಂಡವಿಧಿಸಿ ತೀರ್ಪು ನೀಡಿತ್ತು. 2021 ನೇ ಇಅವಿಯಲ್ಲಿ, ಆಗಿನ…

ರೈತರಿಗೆ ಸೂಚನೆ, ರಸಗೊಬ್ಬರ ದಾಸ್ತಾನು ಸಮರ್ಪಕವಾಗಿದೆ

2024 ರ ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ…

ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢ

ಶಿವಮೊಗ್ಗ: ಚಾರಣ ಚಟುವಟಿಕೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢಗೊಳ್ಳುವುದರ ಜತೆಯಲ್ಲಿ ಸಂತೋಷ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಜಿಲ್ಲಾ…

ರಕ್ತದಾನದಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯ

ಶಿವಮೊಗ್ಗ: ಆರೋಗ್ಯವಂತ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಜೀವ ಉಳಿಸುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದರು.ನಗರದ ಜೆಎನ್‌ಎನ್ ಇಂಜಿನಿಯರಿಂಗ್…

ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ

ಶಿವಮೊಗ್ಗ: ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆಯಾಗಿದ್ದು, ಪರಿಸರದ ರಕ್ಷಣೆಗಾಗಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯ ಯೋಗಶಿಕ್ಷಕ ಜಿ.ಎಸ್.ಓಂಕಾರ್ ಹೇಳಿದರು.ನಗರದ…

ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸಿ-ಗಿರೀಶ

ತಂಬಾಕು ತ್ಯಜಿಸಿ ಆರೋಗ್ಯಯುತ ಜೀವನ ನಡೆಸಿ. ತಂಬಾಕಿನಿಂದ ಕೇವಲ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಅಷ್ಟೇ ಅಲ್ಲ ಪರಿಸರದ ಮೇಲೂ ಕೂಡ ಅನೇಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ…

ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಠಿಣ

ಶಿವಮೊಗ್ಗ: ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಾಣುವುದು ತುಂಬಾ ಕಠಿಣ ಕೆಲಸ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ…

ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಶಿವಮೊಗ್ಗ ನಗರದ ವಿದ್ಯಾನಗರ ಸಮೀಪದ ಹಳೇ ರೈಲ್ವೆ ನಿಲ್ದಾಣದ ಸಮೀಪ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಗುರುಪುರ…