ರೋಟರಿ ಕ್ಲಬ್ ಸೆಂಟ್ರಲ್ ನಿಂದ ವಿನೋಬಾನಗರದ ಡಿವಿಎಸ್ ಪ್ರೌಢಶಾಲೆಯಲ್ಲಿ ಇಂಟರಾಕ್ಟ ಕ್ಲಬ್ ಉದ್ಘಾಟನೆ

ಉತ್ತಮ ವಿದ್ಯಾರ್ಥಿ ನಾಯಕರನ್ನು ರೂಪಿಸಲು ಇನ್ಟರಾಕ್ಟ್ ಕ್ಲಬ್ ಸಹಕಾರಿ : ರೋ ಕಿರಣ್ ಕುಮಾರ್.ಜಿ ಶಿವಮೊಗ್ಗ : ಇಂಟರಾಕ್ಟ್ ಕ್ಲಬ್ 1962 ರಲ್ಲಿ ಪ್ರಾರಂಭವಾಗಿ ಶಾಲೆಯ ಇಂಟರಾಕ್ಟ್…

ಸಂಬಂಧ ಗಟ್ಟಿಗೊಳಿಸುವ ವಿಶೇಷ ಕಾರ್ಯಕ್ರಮ

ಶಿವಮೊಗ್ಗ: ಕುಟಂಬ ಮಿಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆ ದೂರವಾಗಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ…

ಹೆಚ್ಚು ತರಕಾರಿ ಸೇವಿಸುವುದರಿಂದ ಪೌಷ್ಟಿಕಾಂಶದ ಕೊರತೆ ನೀಗುತ್ತದೆ : ಡಾ. ಅಜಯ್ ಬಡ್ಡಿ

ಶಿವಮೊಗ್ಗ : ಮಕ್ಕಳಲ್ಲಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ಪೋಷಕರ ಪ್ರಭಾವ ಅತಿ ಮುಖ್ಯವಾಗಿರುತ್ತದೆ. ಹೆಚ್ಚು ತರಕಾರಿ ಸೇವಿಸುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ನೀಗುತ್ತದೆ ಎಂದು ಯುನಿಟಿ ಮಹಿಳಾ…

ಆಡುತ್ತಾ ನಲಿಯುತ್ತಾ ಕಲಿಯುವುದು ಜೀವನ ಶಿಕ್ಷಣ : ಶಕುಂತಲಾ ಚಂದ್ರಶೇಖರ್

ಶಿವಮೊಗ್ಗ : ಆಡುತ್ತಾ ನಲಿಯುತ್ತಾ ಕಲಿಯುವುದು ಜೀವನ ಶಿಕ್ಷಣ. ಅದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅಳವಡಿಸಿಕೊಂಡು, ವಿದ್ಯಾಭ್ಯಾಸದ ಜೊತೆಗೆ ಇಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಗೈಡ್ ಆಯುಕ್ತೆ…

ತಂತ್ರಜ್ಞಾನ ಆಧರಿತ ತರಬೇತಿ ಮುಖ್ಯ

ಶಿವಮೊಗ್ಗ: ಯುವಜನರಿಗೆ ಶಿಕ್ಷಣದ ಜತೆಯಲ್ಲಿ ತಂತ್ರಜ್ಞಾನ ಆಧರಿತ ತರಬೇತಿ ನೀಡುವುದು ಹಾಗೂ ಕೌಶಲ್ಯ ವೃದ್ಧಿಸುವುದು ಅತ್ಯಂತ ಅವಶ್ಯಕ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟರು.ಜಿಲ್ಲಾ ವಾಣಿಜ್ಯ ಮತ್ತು…

ಸವಳಂಗದಲ್ಲಿ ಪುರಾತನ ಅಪರೂಪದ ಶಿಲಾ ಶಿಲ್ಪ ಪತ್ತೆ

ಶಿವಮೊಗ್ಗ: ಇಲ್ಲಿಗೆ ಸಮೀಪದ ಸವಳಂಗದಲ್ಲಿ ಪುರಾತನ ಶಿಲಾ ಶಿಲ್ಪ ಪತ್ತೆಯಾಗಿದೆ ಎಂದು ಇತಿಹಾಸ ತಜ್ಞ ಡಾ.ಬಾಲಕೃಷ್ಣ ಹೆಗಡೆ ತಿಳಿಸಿದ್ದಾರೆ.ಸವಳಂಗದ ಹೊರವಲಯದಲ್ಲಿರುವ ಹೊಸಕೆರೆಯಲ್ಲಿ ಈ ಅಪರೂಪದ ಶಿಲ್ಪ ಕಂಡುಬಂದಿದ್ದು…

ಮಾದಕ ವ್ಯಸನವನ್ನು ತಡೆಗಟ್ಟಲು ರೋಟರಿಯ ಹೊಸ ಯೋಜನೆ ಸಹಕಾರಿ

ಶಿವಮೊಗ್ಗ : ಸಮಾಜವನ್ನು ಪೀಡಿಸುತ್ತಿರುವ ಮಾದಕ ವ್ಯಸನದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದೆ. ವ್ಯಸನವನ್ನು ತಡೆಗಟ್ಟಲು ರೋಟರಿ ಕ್ಲಬ್ ರೂಪಿಸಿರುವ ಹೊಸ ಯೋಜನೆ ಸಹಾಕಾರಿಯಾಗುತ್ತದೆ ಎಂದು ರೊ. ಪ್ರೊ.…

ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್. ನೂತನ ಅಧ್ಯಕ್ಷ ಎಮ್ ಆರ್ ಬಸವರಾಜ್. ಕಾರ್ಯದರ್ಶಿ ವಿನಯ್ ಅವರಿಗೆ. ಅಭಿನಂದನೆ “

ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ನ 2024-25 ನೆ ಸಾಲಿನ ನೂತನ ಅಧ್ಯಕ್ಷ ರಾಗಿ ಎಂ ಆರ್ ಬಸವರಾಜ್. ಕಾರ್ಯದರ್ಶಿ ವಿನಯ್ ಸಿಬಿ. ಯವರು ಇಂದು…

ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ

ಶಿವಮೊಗ್ಗ: ದಾನಗಳಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ದಾನವು ರಕ್ತದಾನ ಆಗಿದ್ದು, ದಾನಿಗಳಿಂದ ಸಂಗ್ರಹಿಸಿದ ರಕ್ತವು ಇನ್ನೊಬ್ಬರ ಪ್ರಾಣ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಸರ್ಕಾರಿ…