ಶ್ರೀ ಎಂ.ಎ ರಮೇಶ್ ಹೆಗಡೆಯವರಿಗೆ, – ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿದ ಅಭಿನಂದನೆ”

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಇಂದು ನಡೆದ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ರಿ) ಬೆಂಗಳೂರು (ಕಾಸಿಯಾ) ನೂತನವಾಗಿ ಕಾಸಿಯಾ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆಯಾಗಿರುವ…

ಮಹಿಳೆಯರು ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಳ್ಳಿ.

ಮಹಿಳೆಯರು ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಳ್ಳಿ. ಶಬರಿ ಕಡಿದಾಳ್ಮಹಿಳೆಯರು ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಳ್ಳುವುದರ ಮುಖಾಂತರ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬಹುದು ಇಂದು ಒತ್ತಡದ ಪ್ರಪಂಚದಲ್ಲಿ ಮಹಿಳೆ ಸಂಘ ಸಂಸ್ಥೆಗಳ…

ಸಾಧಕರನ್ನು ಗೌರವಿಸುವುದರಿಂದ ಇತರರಿಗೂ ಪ್ರೇರಣೆ

ಶಿವಮೊಗ್ಗ: ಸಮಾಜದಲ್ಲಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಇತರರಿಗೂ ಪ್ರೇರಣೆ ದೊರೆಯುತ್ತದೆ. ಸಂಘ ಸಂಸ್ಥೆಗಳು ನಮ್ಮ ಸುತ್ತಮುತ್ತ ಇರುವ ಮಹನೀಯರನ್ನು ಗುರುತಿಸುವ ಕೆಲಸ ಮಾಡಬೇಕು…

ಅಂತರಾಷ್ಟ್ರೀಯ ಮಟ್ಟದಲ್ಲಿ ರೋಟರಿ ಸೇವೆ

ಶಿವಮೊಗ್ಗ: ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಪಲ್ಸ್ ಪೊಲಿಯೋ ನಿರ್ಮೂಲನೆಯಲ್ಲಿ ಮಹತ್ತರ ಪಾತ್ರ ವಹಿಸಿತ್ತು ಎಂದು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್…

“ಶಿಸ್ತುಬದ್ಧ ಜೀವನವನ್ನು ರೂಪಿಸಲು ಸ್ಕೌಟ್ಸ್ ಮತ್ತು ಗೈಡ್ ಶಿಬಿರಗಳು ಪೂರಕ”.

ನಗರದ ಬಿ.ಹೆಚ್. ರಸ್ತೆಯ ಸ್ಕೌಟ್ಸ್ ಭವನದಲ್ಲಿ ಜು.5 ರಿಂದ ಜು.7ರ ವರೆಗೆ “ರಾಜ್ಯಪುರಸ್ಕಾರ ಪೂರ್ವಸಿದ್ಧತಾ ಪರೀಕ್ಷಾ ಶಿಬಿರ”ವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 242 ಸ್ಕೌಟ್ಸ್, ಗೈಡ್ಸ್,…

ಡೆಂಗ್ಯು ನಿಯಂತ್ರಣಕ್ಕಾಗಿ ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ ಜಿಲ್ಲಾಧಿಕಾರಿಗಳಿಂದ ಲಾರ್ವಾ ಸಮೀಕ್ಷೆ-ಉತ್ಪತ್ತಿ ತಾಣಗಳ ನಾಶ

ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು. ಹಾಗೂ…

ವಿದ್ಯಾರ್ಥಿಗಳ ಒಕ್ಕೂಟದ ಉದ್ಘಾಟನೆ ಮತ್ತು ಉನ್ನತ ವಿದ್ಯಾರ್ಥಿಗಳಿಗೆ ಸನ್ಮಾನ

ಶಿಕಾರಿಪುರ ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಆವರಣದ ಸಭಾಂಗಣದಲ್ಲಿ “ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ” ಯಲ್ಲಿ…

ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಎಲ್ ಕೆ ಜಿ. ಯು ಕೆ ಜಿ ಉದ್ಘಾಟನೆ

ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗ ನಗರದ ಮೊಟ್ಟ ಮೊದಲ ಸರ್ಕಾರಿ ಎಲ್.ಕೆ.ಜಿ ತರಗತಿಯನ್ನು…

ಎರಡು ಮಕ್ಕಳ ತಾಯಿಶಿವಮೊಗ್ಗದ ಮೊದಲ ಮಹಿಳಾ ಬಾಕ್ಸಿಂಗ್ ಎನ್ಐಎಸ್ ಕೋಚ್

ಪಂಜಾಬಿನ ಪಟಿಯಾಲದಲ್ಲಿಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಮೇ 6 ರಿಂದ ಜುಲೈ 4 ರವರಿಗೆ ಆಯೋಜಿಸಿದಎನ್ಐಎಸ್ ಕೋಚ್ ಲಿಖಿತ ಹಾಗೂ ಪ್ರಾಯೋಗಿಕ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರು…

ಕಾಶ್ಮೀರದ ರಾಷ್ಟ್ರೀಯ ಸ್ಕ್ವಾಯ್ಪಂದ್ಯಾವಳಿಯಲ್ಲಿ ಶಶಾಂಕ್ ಗೆ ಪದಕ

ಜೂನ್ 22ರಿಂದ 28ರ ವರೆಗೆ ಕಾಶ್ಮೀರದ ಪಹಲ್ ಗಾಮ್ ನಲ್ಲಿ ಸ್ಕ್ವಾಯ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ 11ನೇ ರಾಷ್ಟ್ರೀಯ ಸ್ಕ್ವಾಯ್ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿಯಲ್ಲಿ ,ಶಿವಮೊಗ್ಗ…