ಉತ್ತಮ ಮೌಲ್ಯ, ಧ್ಯೇಯೋದ್ದೇಶದಿಂದ ಸಂಸ್ಥೆ ಮುನ್ನಡೆಸಿ

ಉತ್ತಮ ಮೌಲ್ಯ, ಧ್ಯೇಯೋದ್ದೇಶದೊಂದಿಗೆ ಸಂಸ್ಥೆಯನ್ನು ಮುನ್ನಡೆಸುವುದು ಮುಖ್ಯ ಎಂದು ಸಹ್ಯಾದ್ರಿ ವಾಣಿಜ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಅವಿನಾಶ ಹೇಳಿದರು.ಫ್ರೆಂಡ್ಸ್ ಸೆಂಟರ್ ಶಿವಮೊಗ್ಗದ 58ನೇ ವಾರ್ಷಿಕೋತ್ಸವ ಉದ್ಘಾಟಿಸಿ…

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ತಂಡಕ್ಕೆ ದ್ವಿತೀಯ ಬಹುಮಾನ

ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ನಗರದ ಡಿ. ಎ.ಆರ್ ಗ್ರೌಂಡ್ಸ್ ನಲ್ಲಿ ಏರ್ಪಡಿಸಿದ್ದ 78ನೇ ಸ್ವತಂತ್ರ ದಿನಾಚರಣೆಯಲ್ಲಿ ನಡೆದ ಕವಾಯಿತಿನಲ್ಲಿ ಭಾಗವಹಿಸಿದ್ದ ಸ್ಕೌಟ್ಸ್ ತಂಡ ತನ್ನ ಪ್ರದರ್ಶನಕ್ಕೆ ದ್ವಿತೀಯ…

ರೋಟರಿ ಸದಸ್ಯತ್ವದಿಂದ ಸಮಾಜಮುಖಿ ಕೆಲಸದೊಂದಿಗೆ ವೈಯಕ್ತಿಕ ವರ್ಚಸ್ಸು ಹೆಚ್ಚುವುದು

ರೋಟರಿ ಸಂಸ್ಥೆಯ ಸದಸ್ಯತ್ವದಿಂದ ಸಮಾಜಮುಖಿ ಕೆಲಸದೊಂದಿಗೆ ವೈಯಕ್ತಿಕ ವರ್ಚಸ್ಸು ಹಾಗು ವ್ಯಾವಹಾರಿಕ ಹೆಚ್ಚು ಅನುಕೂಲವಾಗುವುದು ಎಂದು ವಲಯ 11ರ ಅಸಿಸ್ಟೆಂಟ್ ಗವರ್ನರ್ ಪ್ರೊಫೆಸರ್ ಸುರೇಶ್ ಅಭಿಪ್ರಾಯಪಟ್ಟರು. ರೋಟರಿ…

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ : ಚಂದ್ರಶೇಖರ್.ಕೆ.ಆರ್

ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಲ್ಲೂ ಪ್ರತಿಭೆ ಇರುತ್ತದೆ. ಇಂತಹ ಮಕ್ಕಳಿಗೆ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳ ನೆರವು ಪ್ರೋತ್ಸಾಹ ಅಗತ್ಯವಾಗಿ ಬೇಕಾಗುತ್ತದೆ. ಆಗ ಅವರ ಪ್ರತಿಭೆ…

ಧಾರ್ಮಿಕ ಅರಿವು ಮೂಡಿಸುವ ಶ್ರಾವಣ ಚಿಂತನ

ಸಂಗೀತಕ್ಕೆ ಹೆಚ್ಚು ಪಾವಿತ್ರ್ಯತೆ ತಂದುಕೊಟ್ಟವರು ಪಂಚಾಕ್ಷರಿ ಗವಾಯಿಗಳು, ಅವರ ಸಾಧನೆಯಿಂದ ಪ್ರೇರೆಪಿತರಾದ ಅನೇಕ ಜನರು ನಾಡಿನ ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ…

ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಭೆ ಅನಾವರಣ : ಶಾಂತಶೆಟ್ಟಿ

ಯಾವುದೇ ಸ್ಪರ್ಧೆಯಾಗಲಿ ಸೋಲು – ಗೆಲುವು ಮುಖ್ಯವಲ್ಲ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ. ನಮ್ಮಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಚಿಂತನ ಯೋಗ, ಸಂಗೀತ ಟ್ರಸ್ಟ್ ನ…

ಪ್ರತಿಭೆ ಅನಾವರಣಗೊಳ್ಳಲು ಪಾಲಕರ ಪ್ರೋತ್ಸಾಹ ಅಗತ್ಯ

ಶಿವಮೊಗ್ಗ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆ ಅನಾವರಣಗೊಳ್ಳಲು ಶಾಲೆಯ ವಾತಾವರಣ ಹಾಗೂ ಪಾಲಕರ ಸಹಕಾರ ಅಗತ್ಯ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.ರಾಜೇಂದ್ರ ನಗರದ ರೋಟರಿ…

ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ಹಾಗೂ ಎಲ್ಐಸಿ ಶಿವಮೊಗ್ಗ ಸಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ.

ನಗರದ ರೋಟರಿ ಸಂಸ್ಥೆಯ ಪ್ರಾಜೆಕ್ಟ್ ಆದ ರೋಟರಿ ಬಯೋ ಡೈವರ್ಸಿಟಿ ಪಾರ್ಕ್ ನಲ್ಲಿ ಸುಮಾರು 500 ಗಿಡಗಳ ಸಸಿಗಳನ್ನು ನೆಡುವುದರ ಮೂಲಕ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್…

ಡಾ. ಕಡಿದಾಳ್ ಗೋಪಾಲ್ ಅವರಿಗೆ ಸನ್ಮಾನ

ಯಾವುದೇ ಪ್ರಚಾರ ಇಲ್ಲದೆ ಹೆಚ್ಚು ಮತ ಗಳಿಸಿದ ಕಡಿದಾಳ ಗೋಪಾಲರಿಗೆ ಶ್ರೀನಿಧಿ ಎಜುಕೇಶನ್ ಟ್ರಸ್ಟ್ ಹಾಗೂ ಸಹ್ಯಾದ್ರಿ ಪ್ರೌಢಶಾಲೆಯ ಶಿಕ್ಷಕರ ವತಿಯಿಂದ ಹಾಗೂ ಇಂಟರ್ ಆಕ್ಟ್ ಕ್ಲಬ್…