ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ವಿಷ ಸೇವಿಸಿ, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು ಶಿವಮೊಗ್ಗ ನಗರದ ಆಜಾದ್ ನಗರದಲ್ಲಿ ನಡೆದ ಘಟನೆ ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಆತ್ಮಹತ್ಯೆಗೆ ಶರಣು ಶಿವಮೊಗ್ಗದ…

ರೋಟರಿ ಜೀವ ವೈವಿಧ್ಯ ಉದ್ಯಾನದಲ್ಲಿ ವನಮಹೋತ್ಸವ ಕಾರ್ಯಕ್ರಮವೃಕ್ಷಗಳು ಜೀವಸಂಕುಲಕ್ಕೆ ಆಶ್ರಯ : ಡಾ. ಶಿವರಾಮಕೃಷ್ಣ

ಈಗಾಗಲೇ ಜೀವ ವೈವಿಧ್ಯ ಉದ್ಯಾನದಲ್ಲಿ ವಿವಿಧ ಹಂತದಲ್ಲಿ ಹಲವಾರು ಗಿಡ ಮರಗಳನ್ನು ನೆಟ್ಟು ಪೆÇೀಷಿಸಲಾಗುತ್ತಿದ್ದು, ಇಲ್ಲಿ ಬೆಳೆಯುತ್ತಿರುವ ವೃಕ್ಷಗಳು ಹಲವಾರು ಜೀವಸಂಕುಲಗಳಿಗೆ ಆಶ್ರಯ ನೀಡುತ್ತಿವೆ ಎಂದು ಅಭಿರುಚಿ…

ಗುಡ್‌ಲಕ್ ಆರೈಕೆ ಕೇಂದ್ರದ ನೂತನ ಕಟ್ಟಡ ಲೋಕಾರ್ಪಣೆ

ಪ್ರಾರಂಭದಿಂದಲೂ ಗುಡ್‌ಲಕ್ ಆರೈಕೆ ಕೇಂದ್ರದ ಸೇವೆಯು ಶ್ಲಾಘನೀಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.ನಗರದ ಆಲ್ಕೋಳದ ಗಜಾನನ ಲೇಔಟ್ ನಲ್ಲಿ ನಿರ್ಮಿಸಿರುವ ಗುಡ್‌ಲಕ್ ಆರೈಕೆ ಕೇಂದ್ರದ ನೂತನ…

ಗೀತ ಭಾರತಿ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ

ಗೀತ ಭಾರತಿ ಇಡೀ ರಾಜ್ಯಕ್ಕೆ ಮಾದರಿಯಾದ ಕಾರ್ಯಕ್ರಮ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.ಕಾರ್ಗಿಲ್ ಯುದ್ಧದ ೨೫ನೇ ವಾರ್ಷಿಕೋತ್ಸವ ಮತ್ತು…

ಗಾಂಧೀಜಿ ಚಿಂತನೆ ಸರಿಯಾಗಿ ಅರ್ಥಮಾಡಿಕೊಳ್ಳುವುದು ಅವಶ್ಯ

ಮಹಾತ್ಮ ಗಾಂಧೀಜಿ ವಿಚಾರಧಾರೆಯನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳದೇ ಇರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.ರಾಷ್ಟ್ರೀಯ ಶಿಕ್ಷಣ ಸಮಿತಿ, ಕರ್ನಾಟಕ ಗಾಂಧಿ…

ಒಂದೇ ದಿನ ಎಂಟು ಸೇವಾ ಯೋಜನೆಗಳು

ಆಗಸ್ಟ್ ಎಂಟರಂದು ಎಂಟು ಸೇವಾ ಯೋಜನಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದ ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಅಧ್ಯಕ್ಷರಾದ ರೋ.ರೂಪಾ ಪುಣ್ಯಕೋಟಿ ಅವರು, ಸದಸ್ಯರ ಸಹಕಾರದೊಂದಿಗೆ ಬೆಳಗ್ಗೆ ರೋಟರಿ ಬಯೋಡೈವರ್ಸಿಟಿಯಲ್ಲಿ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ತಾಲೂಕು ಮಟ್ಟದ ಸ್ಥಳೀಯ ಸಂಸ್ಥೆಯ ವತಿಯಿಂದ,

ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀ ರಮೇಶ್ ಕೆ. ಇ. ಎಸ್., ರವರನ್ನು ಸಂಸ್ಥೆಯ ಅಧ್ಯಕ್ಷರನ್ನಾಗಿ ಕೇಂದ್ರ ಸ್ಥಾನಿಕ ಆಯುಕ್ತರಾದ ಶ್ರೀ ಜಿ. ವಿಜಯ್ ಕುಮಾರ್, ಕಾರ್ಯಧ್ಯಕ್ಷ…

ಸ್ಟಾರ್ಟ್ ಅಪ್ ಗಳಲ್ಲಿದೆ ಯುವಜನರಿಗೆ ವಿಫುಲ ಅವಕಾಶಗಳು

ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ವಜ್ರಮಹೋತ್ಸವ ಭವನದ ಸಿ.ಎನ್.ಆರ್. ರಾವ್ ಸಭಾಂಗಣದಲ್ಲಿ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಿಂದ ಗಿಡ ನೆಡುವ ಕಾರ್ಯಕ್ರಮ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ಕಿರಣ್ ಕುಮಾರ್.ಜಿ ಶಿವಮೊಗ್ಗ : ಪರಿಸರದಿಂದ ಉತ್ತಮ ಆಮ್ಲಜನಕ ಸಿಗುವುದರ ಜೊತೆಗೆ ವಾಯುಮಾಲಿನ್ಯ ಕಡಿಮೆ ಆಗುತ್ತದೆ. ಆದ್ದರಿಂದ ನಾವು…

ವಿಜ್ಞಾನ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಆರಂಭ

ಭದ್ರಾವತಿಯ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆಯನ್ನು ನೂತನವಾಗಿ…