ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗ ನಗರದ ಮೊಟ್ಟ ಮೊದಲ ಸರ್ಕಾರಿ ಎಲ್.ಕೆ.ಜಿ ತರಗತಿಯನ್ನು ಉದ್ಘಾಟಿಸಿ, ಪುಟಾಣಿ ಮಕ್ಕಳಿಗೆ ಶುಭ ಹಾರೈಸಿದರು.
ಶಿವಮೊಗ್ಗ: ಚಾರಣ ಚಟುವಟಿಕೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢಗೊಳ್ಳುವುದರ ಜತೆಯಲ್ಲಿ ಸಂತೋಷ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಜಿಲ್ಲಾ…
ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು. ಹಾಗೂ…