ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಭೆ ಅನಾವರಣ : ಶಾಂತಶೆಟ್ಟಿ

ಯಾವುದೇ ಸ್ಪರ್ಧೆಯಾಗಲಿ ಸೋಲು – ಗೆಲುವು ಮುಖ್ಯವಲ್ಲ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ. ನಮ್ಮಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಚಿಂತನ ಯೋಗ, ಸಂಗೀತ ಟ್ರಸ್ಟ್ ನ…

ಪ್ರತಿಭೆ ಅನಾವರಣಗೊಳ್ಳಲು ಪಾಲಕರ ಪ್ರೋತ್ಸಾಹ ಅಗತ್ಯ

ಶಿವಮೊಗ್ಗ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆ ಅನಾವರಣಗೊಳ್ಳಲು ಶಾಲೆಯ ವಾತಾವರಣ ಹಾಗೂ ಪಾಲಕರ ಸಹಕಾರ ಅಗತ್ಯ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.ರಾಜೇಂದ್ರ ನಗರದ ರೋಟರಿ…

ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ಹಾಗೂ ಎಲ್ಐಸಿ ಶಿವಮೊಗ್ಗ ಸಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ.

ನಗರದ ರೋಟರಿ ಸಂಸ್ಥೆಯ ಪ್ರಾಜೆಕ್ಟ್ ಆದ ರೋಟರಿ ಬಯೋ ಡೈವರ್ಸಿಟಿ ಪಾರ್ಕ್ ನಲ್ಲಿ ಸುಮಾರು 500 ಗಿಡಗಳ ಸಸಿಗಳನ್ನು ನೆಡುವುದರ ಮೂಲಕ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್…

ಡಾ. ಕಡಿದಾಳ್ ಗೋಪಾಲ್ ಅವರಿಗೆ ಸನ್ಮಾನ

ಯಾವುದೇ ಪ್ರಚಾರ ಇಲ್ಲದೆ ಹೆಚ್ಚು ಮತ ಗಳಿಸಿದ ಕಡಿದಾಳ ಗೋಪಾಲರಿಗೆ ಶ್ರೀನಿಧಿ ಎಜುಕೇಶನ್ ಟ್ರಸ್ಟ್ ಹಾಗೂ ಸಹ್ಯಾದ್ರಿ ಪ್ರೌಢಶಾಲೆಯ ಶಿಕ್ಷಕರ ವತಿಯಿಂದ ಹಾಗೂ ಇಂಟರ್ ಆಕ್ಟ್ ಕ್ಲಬ್…

ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ವಿಷ ಸೇವಿಸಿ, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು ಶಿವಮೊಗ್ಗ ನಗರದ ಆಜಾದ್ ನಗರದಲ್ಲಿ ನಡೆದ ಘಟನೆ ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಆತ್ಮಹತ್ಯೆಗೆ ಶರಣು ಶಿವಮೊಗ್ಗದ…

ರೋಟರಿ ಜೀವ ವೈವಿಧ್ಯ ಉದ್ಯಾನದಲ್ಲಿ ವನಮಹೋತ್ಸವ ಕಾರ್ಯಕ್ರಮವೃಕ್ಷಗಳು ಜೀವಸಂಕುಲಕ್ಕೆ ಆಶ್ರಯ : ಡಾ. ಶಿವರಾಮಕೃಷ್ಣ

ಈಗಾಗಲೇ ಜೀವ ವೈವಿಧ್ಯ ಉದ್ಯಾನದಲ್ಲಿ ವಿವಿಧ ಹಂತದಲ್ಲಿ ಹಲವಾರು ಗಿಡ ಮರಗಳನ್ನು ನೆಟ್ಟು ಪೆÇೀಷಿಸಲಾಗುತ್ತಿದ್ದು, ಇಲ್ಲಿ ಬೆಳೆಯುತ್ತಿರುವ ವೃಕ್ಷಗಳು ಹಲವಾರು ಜೀವಸಂಕುಲಗಳಿಗೆ ಆಶ್ರಯ ನೀಡುತ್ತಿವೆ ಎಂದು ಅಭಿರುಚಿ…

ಗುಡ್‌ಲಕ್ ಆರೈಕೆ ಕೇಂದ್ರದ ನೂತನ ಕಟ್ಟಡ ಲೋಕಾರ್ಪಣೆ

ಪ್ರಾರಂಭದಿಂದಲೂ ಗುಡ್‌ಲಕ್ ಆರೈಕೆ ಕೇಂದ್ರದ ಸೇವೆಯು ಶ್ಲಾಘನೀಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.ನಗರದ ಆಲ್ಕೋಳದ ಗಜಾನನ ಲೇಔಟ್ ನಲ್ಲಿ ನಿರ್ಮಿಸಿರುವ ಗುಡ್‌ಲಕ್ ಆರೈಕೆ ಕೇಂದ್ರದ ನೂತನ…

ಗೀತ ಭಾರತಿ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ

ಗೀತ ಭಾರತಿ ಇಡೀ ರಾಜ್ಯಕ್ಕೆ ಮಾದರಿಯಾದ ಕಾರ್ಯಕ್ರಮ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.ಕಾರ್ಗಿಲ್ ಯುದ್ಧದ ೨೫ನೇ ವಾರ್ಷಿಕೋತ್ಸವ ಮತ್ತು…

ಗಾಂಧೀಜಿ ಚಿಂತನೆ ಸರಿಯಾಗಿ ಅರ್ಥಮಾಡಿಕೊಳ್ಳುವುದು ಅವಶ್ಯ

ಮಹಾತ್ಮ ಗಾಂಧೀಜಿ ವಿಚಾರಧಾರೆಯನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳದೇ ಇರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.ರಾಷ್ಟ್ರೀಯ ಶಿಕ್ಷಣ ಸಮಿತಿ, ಕರ್ನಾಟಕ ಗಾಂಧಿ…

ಒಂದೇ ದಿನ ಎಂಟು ಸೇವಾ ಯೋಜನೆಗಳು

ಆಗಸ್ಟ್ ಎಂಟರಂದು ಎಂಟು ಸೇವಾ ಯೋಜನಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದ ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಅಧ್ಯಕ್ಷರಾದ ರೋ.ರೂಪಾ ಪುಣ್ಯಕೋಟಿ ಅವರು, ಸದಸ್ಯರ ಸಹಕಾರದೊಂದಿಗೆ ಬೆಳಗ್ಗೆ ರೋಟರಿ ಬಯೋಡೈವರ್ಸಿಟಿಯಲ್ಲಿ…