ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢ

ಶಿವಮೊಗ್ಗ: ಚಾರಣ ಚಟುವಟಿಕೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢಗೊಳ್ಳುವುದರ ಜತೆಯಲ್ಲಿ ಸಂತೋಷ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಜಿಲ್ಲಾ…

ಅದಿಶಕ್ತಿ ಸಮೂಹ ಸಂಸ್ಥೆಯಿಂದ ಭಾವಸಾರ ಕ್ಷತ್ರಿಯ ಮಹಾಜನ ಸಮಾಜಕ್ಕೆ ಮೋಕ್ಷ ವಾಹಿನಿ ವಾಹನ ಹಸ್ತಾಂತರ

ವ್ಯಾಪಾರದೊಂದಿಗೆ ಸಮಾಜ ಸೇವೆ ಮಾಡಬೇಕೆಂಬುದು ನಮ್ಮ ಸಂಸ್ಥೆಯ ಉದ್ದೇಶ. ರಾಜ್ಯದ ಹಲವು ಕಡೆ ಶಾಖೆಗಳನ್ನು ತೆರೆದು ಇಲ್ಲಿಯವರೆಗೆ ೧೦೦೦ ಉದ್ಯೋಗಗಳನ್ನು ಸೃಷ್ಟಿ ಮಾಡಿದ್ದೇವೆ. ಇವರನ್ನು ಅವಲಂಬಿಸಿದ ಜನರನ್ನು…

ರಕ್ತದಾನದಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯ

ಶಿವಮೊಗ್ಗ: ಆರೋಗ್ಯವಂತ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಜೀವ ಉಳಿಸುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದರು.ನಗರದ ಜೆಎನ್‌ಎನ್ ಇಂಜಿನಿಯರಿಂಗ್…

ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ

ಶಿವಮೊಗ್ಗ: ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆಯಾಗಿದ್ದು, ಪರಿಸರದ ರಕ್ಷಣೆಗಾಗಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯ ಯೋಗಶಿಕ್ಷಕ ಜಿ.ಎಸ್.ಓಂಕಾರ್ ಹೇಳಿದರು.ನಗರದ…

ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸಿ-ಗಿರೀಶ

ತಂಬಾಕು ತ್ಯಜಿಸಿ ಆರೋಗ್ಯಯುತ ಜೀವನ ನಡೆಸಿ. ತಂಬಾಕಿನಿಂದ ಕೇವಲ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಅಷ್ಟೇ ಅಲ್ಲ ಪರಿಸರದ ಮೇಲೂ ಕೂಡ ಅನೇಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ…

ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಠಿಣ

ಶಿವಮೊಗ್ಗ: ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಾಣುವುದು ತುಂಬಾ ಕಠಿಣ ಕೆಲಸ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ…

ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಶಿವಮೊಗ್ಗ ನಗರದ ವಿದ್ಯಾನಗರ ಸಮೀಪದ ಹಳೇ ರೈಲ್ವೆ ನಿಲ್ದಾಣದ ಸಮೀಪ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಗುರುಪುರ…

ಅಕ್ರಮ ಮರಳು ಗಣಿಗಾರಿಕೆ : ವಾಹನಗಳು ಸೀಜ್

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಗಾಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ನವೀನ್ ಕುಮಾರ್ ನೇತೃತ್ವದ…

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು

ಇಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ…

ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ವಿಶ್ವಾಸ

ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ…